ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದು, ಇದೀಗ ಸಿಎಂ ಗಾದಿಗೆ ನೂತನ ಹೆಸರನ್ನು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರನ್ನು ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿತ್ತು. ಕೇಜ್ರಿವಾಲ್ ಅವರು ತಿಹಾರ್ ಜೈಲು ಪಾಲಾಗಿದ್ದರು.ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
ಇದೀಗ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಬಳಿಕ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದು ,ಈಗ ನವದೆಹಲಿಗೆ ನೂತನ ಮುಖ್ಯಮಂತ್ರಿಯಾಗಿ ಅತಿಶಿಯನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು