ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಎಲ್ಲೆ ಮೀರಿದೆ.
ಶಿವಸೇನೆಯ ಪುಂಡರು, ಸಾಂಗ್ಲಿ ಜಿಲ್ಲೆಯ ಮೀರಜ ಪಟ್ಟಣದಲ್ಲಿ ಕನ್ನಡಿಗರ ವಾಹನ ಮತ್ತು ಅಂಗಡಿಗಳ ಮೇಲೆ ಮನಸೋ ಇಚ್ಛೆ ದಾಳಿ ಮಾಡಿದ್ದಾರೆ.
ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಮಾಡಿದ ಆರೋಪದ ಮೇಲೆ ಕನ್ನಡಿಗರ ವಿರುದ್ಧ ಶಿವಸೇನೆ ಕಾರ್ಯಕರ್ತರು ಪುಂಡಾಟ ಮೆರೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮಿರಜ್ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಶಿವಸೇನೆ ಕಾರ್ಯಕರ್ತರ ದಾಳಿಯಿಂದಾಗಿ ಐವರಿಗೆ ಗಾಯವಾಗಿದೆ.
ವಾಹನಗಳು ಜಖಂಗೊಂಡಿವೆ. ಅಂಗಡಿಗಳು ಹಾನಿಗೊಳಗಾಗಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ