ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಮುಖಂಡರ ಮನೆಗಳ ಮೇಲೆ ಮತ್ತೆ ಎನ್ ಐಎ (NIA) ಅಧಿಕಾರಿಗಳು ಶನಿವಾರ ಬೆಳಿಗ್ಗೆ ದಾಳಿ ಮಾಡಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎನ್ ಐಎ ಅಧಿಕಾರಿಗಳು ರಾಜ್ಯದ ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಎನ್ ಐ ಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು