ಕೋವಿಡ್ ಕಾರಣಕ್ಕಾಗಿ ನ್ಯಾಯಾಲಯದ ತಡೆಯಾಜ್ಞೆ ನೀಡಿದ್ದ ಮುಂದೂಡಲಾಗಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಸ್ಟ್ 25ಕ್ಕೆ ನಿಗದಿಯಾಗಿದೆ.
ಈ ವಿಷಯವನ್ನು ಪ್ರಕಟಿಸಿದ ಪ್ರಾದೇಶಿಕ ಆಯುಕ್ತ ಡಾ ಪ್ರಕಾಶ್ ತಿಳಿಸಿ, ಮಾಜಿ ಮೇಯರ್ ರುಕ್ಮಿಣಿ ಮಾದೇಗೌದ ಸದಸ್ಯತ್ವ ರದ್ದಾದ ಹಿನ್ನೆಲೆ ತೆರವಾಗಿದ್ದ ಪಾಲಿಕೆ ಮೇಯರ್ ಹುದ್ದೆಗೆ ಚುನಾವಣೆ ನಿಗದಿ ಮಾಡಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಜೊತೆಗಿನ ಮೈತ್ರಿ ಮಾಡಿಕೊಂಡು ಮೇಯರ್ ಗಾದಿ ಏರಿದ್ದ ಜೆಡಿಎಸ್, ಬಿಜೆಪಿಗೆ ಕೊನೆ ಗಳಿಗೆಯಲ್ಲಿ ಮೇಯರ್ ಸ್ಥಾನ ಕೈತಪ್ಪುವಂತೆ ಮಾಡಿತ್ತು.
ಈ ವೇಳೆ ಯಡಿಯೂರಪ್ಪ ಸಂಬಂಧಿ ಸುನಂದ ಪಾಲನೇತ್ರರನ್ನು ಮೇಯರ್ ಮಾಡಲು ನಾನಾ ತಂತ್ರ ರೂಪಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಸಿತ್ತು.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ