ಮದ್ಯವ್ಯಸನಿಯೊಬ್ಬ ತನ್ನ ಅತ್ತೆ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಭೀಕರ ವಾಗಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಸರಗೂರಿನಲ್ಲಿ ಜರುಗಿದೆ.
ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಈ ಘಟನೆಯಲ್ಲಿ ಅತ್ತೆ ಕೆಂಪಾಜಮ್ಮ (60), ಗರ್ಭಿಣಿ ಪತ್ನಿ ಗಂಗಾ(28), ಇಬ್ಬರು ಗಂಡು ಮಕ್ಳಳಾದ ರೋಹಿತ್ (4) ಮತ್ತು ಸಾಮ್ರಾಟ್ (2) ಕೊಲೆಯಾದ ದುರ್ದೈವಿಗಳು.
ಈ ನಾಲ್ವರನ್ನೂ ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ್ದಾನೆ.
ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯವೆಸಗಿದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಸರಗೂರು ಪಿಎಸ್‍ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರಗೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ