ಕಾಂಗ್ರೆಸ್ ತೊರೆದು ಹೊರ ಬಂದಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಗಾಂಧಿ ಚಿಂತನೆಯಲ್ಲಿ’ ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಎಂದು ಪಕ್ಷಕ್ಕೆ ಇಂದು ನಾಮಕರಣ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಆಜಾದ್, ಐಡಿಯಾಲಜಿ ಹಾಗೂ ನಮ್ಮದೇ ಸ್ವಂತತ್ರ ಯೋಚನೆಯಿಂದ ಪಕ್ಷವನ್ನು ಸ್ಥಾಪನೆ ಮಾಡಲಾಗಿದೆ. ಇದೊಂದು ಡೆಮಾಕ್ರಟಿಕ್ ಪಕ್ಷವಾಗಿದೆ. ಇದನ್ನು ಓದಿ –ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: ವೈದ್ಯ, ಇಬ್ಬರು ಮಕ್ಕಳು ಸಜೀವ ದಹನ
ನಮ್ಮ ಮೊದಲ ಆದ್ಯತೆ ಪಕ್ಷಕ್ಕೆ ನಾಯಕರನ್ನು ನೊಂದಣಿ ಮಾಡಿಕೊಳ್ಳುವುದಾಗಿದೆ. ಚುನಾವಣೆ ಯಾವತ್ತೂ ಬೇಕಾದರೂ ನಡೆಯಬಹುದು ಎಂದರು.
ಇಂದಿನಿಂದ ನಾವು ರಾಜಕೀಯ ಚಟುವಟಿಕೆಗಳಲ್ಲಿ ನಿರಂತರವಾಗಿ ಇರುತ್ತೇವೆ. ಆಜಾದಿ ಪಕ್ಷದ ಕಲ್ ಬ್ಲ್ಯೂ, ವೈಟ್ ಮತ್ತು ಯೆಲ್ಲೋ ಆಗಿರಲಿದೆ. ಈಗಾಗಲೇ 1500 ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ