ಕರ್ನಾಟಕ ಫಿಲ್ಮ್ ಚೇಂಬರ್ ಗೆ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾ.ಮಾ.ಹರೀಶ್ 410 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಭಾ.ಮಾ ಹರೀಶ್ ಭಾರಿ ಅಂತರದಿಂದ ಸಾ.ರಾ.ಗೋವಿಂದು ವಿರುದ್ಧ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ :ಕೆಸರು, ನೀರಿನಲ್ಲಿ ಸಾಮಾನ್ಯ ಮಹಿಳೆಯಂತೆ ನಡೆದುಕೊಂಡು ಹೋಗುವ ಐಎಎಸ್ ಅಧಿಕಾರಿ
ಭಾ.ಮಾ.ಹರೀಶ್ 781 ಮತಗಳನ್ನು ಪಡೆದರೆ, ಸಾ.ರಾ.ಗೋವಿಂದು ಕೇವಲ 371 ಮತಗಳನ್ನು ಪಡೆದಿದ್ದಾರೆ.ಕರ್ನಾಟಕ ಫಿಲ್ಮ್ ಚೇಂಬರ್ ಉಪಾಧ್ಯಕ್ಷರಾಗಿ ಜೈಜಗದೀಶ್ ಖಜಾಂಚಿಯಾಗಿ ಟಿ.ಪಿ. ಸಿದ್ದರಾಜು ಆಯ್ಕೆಯಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು