ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ ವಿಜಯೇಂದ್ರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು .
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿಯ ಕಚೇರಿಗೆ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗಮಿಸಿದ ಬಾಳಿಕ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು.
ಇದನ್ನು ಓದಿ – ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿಗೆ ಸಂಚಾರ ವಿಸ್ತರಣೆ
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ , ಗೋವಿಂದ ಕಾರಜೋಳ , ಮಾಜಿ ಸಚಿವ ಆರ್ ಅಶೋಕ್, ಮುನಿರತ್ನ, ತೇಜಸ್ವಿ ಸೂರ್ಯ ,ಅರಗ ಜ್ಞಾನೇಂದ್ರ, ಬಿ ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು