1992ರಲ್ಲಿ ಬಾಬರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಯುಪಿ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಗಳ ಒಂದು ಬ್ಯಾಚ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ತೆರೆ ಎಳೆದಿದೆ.
2002ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ನಂತರದ ಕೋಮುಗಲಭೆಗಳ ಹಿನ್ನೆಲೆಯಲ್ಲಿ ಆರಂಭಿಸಲಾದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಮುರುಘಾ ಶ್ರೀ ವಿರುದ್ಧ ‘ಅಟ್ರಾಸಿಟಿ’ ಪ್ರಕರಣ ದಾಖಲು – ಮತ್ತೊಂದು ಸಂಕಷ್ಟ
ಸಮಯ ಕಳೆದಂತೆ ಮತ್ತು 2019 ರ ಅಯೋಧ್ಯೆ ಭೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗ ನಿಂದನೆ ಪ್ರಕರಣಗಳು ಉಳಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಭಾರತದ ಗೌತಮ್ ಅದಾನಿ ಈಗ ವಿಶ್ವದ 3 ನೇ ಶ್ರೀಮಂತ.
ಗೋಧ್ರಾ ನಂತರದ ಕೋಮುಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ನ್ಯಾಯಾಲಯದ ಆದೇಶದ ಮೇರೆಗೆ ಎಸ್‌ಐಟಿ ವಿಚಾರಣೆ ನಡೆಸಿದ 9 ಪ್ರಮುಖ ಪ್ರಕರಣಗಳಲ್ಲಿ 8 ರಲ್ಲಿ ಸಮಯ ಮತ್ತು ವಿಚಾರಣೆಗಳು ಮುಗಿಯುವುದರೊಂದಿಗೆ ಪ್ರಕರಣಗಳು ನಿಷ್ಪ್ರಯೋಜಕವಾಗಿವೆ ಎಂದು ಕೋರ್ಟ್ ತಿಳಿಸಿದೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ