ಖಾತೆಯ ಕ್ಯಾತೆ ಮುಗಿಯುತ್ತಿಲ್ಲ . ಸಚಿವ ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರಿಂದ ಮುನಿಸಿಕೊಂಡು ರಾಜೀನಾಮೆಗೆ ಮುಂದಾಗಿದ್ದರು.
ಈ ಮುನಿಸು ಉಪಶಮನ ಮಾಡಲು ಸಿಎಂ ಯಡಿಯೂರಪ್ಪ ಮತ್ತೆ ಸಣ್ಣ ನೀರಾವರಿ ಖಾತೆಯನ್ನು ಮಾಧುಸ್ವಾಮಿ ಅವರಿಗೆ ಹಿಂತಿರುಗಿಸಿ, ಅವರ ಬಳಿ ಇದ್ದ ಪ್ರವಾಸೋದ್ಯಮ ಖಾತೆಯನ್ನು ಸಿ ಪಿ ಯೋಗೇಶ್ವರ್ ಗೆ ನೀಡಿದ್ದಾರೆ.
ಪ್ರವಾಸೋದ್ಯಮದ ಜೊತೆಗೆ ಜೀವಶಾಸ್ತ್ರ, ಪರಿಸರ ಖಾತೆಗಳನ್ನು ಕೂಡ ಯೋಗೇಶ್ವರ್ ಅವರಿಗೆ ನೀಡಲಾಗಿದೆ.
ಈ ಬದಲಾವಣೆಯಿಂದ ನಾಲ್ಕನೇ ಬಾರಿ ಖಾತೆಗಳ ಅದಲು ಬದಲು ಮಾಡಿದಂತಾಗಿದೆ. ಇಷ್ಟೆಲ್ಲಾ ಮಾಡಿದರೂ ಸಹ ಸಚಿವ ಆನಂದ್ ಸಿಂಗ್ ಕೂಡ ಮುನಿಸಿಕೊಂಡಿದ್ದಾರೆ. ಅವರನ್ನು ಸಮಾಧಾನ ಮಾಡುವ ಪ್ರಯತ್ನ ಗಳು ಮುಂದುವರೆದಿವೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ