ಮಂಡ್ಯದ ಗಂಡು ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಅಭಿನಯದ ಬಹು ನಿರೀಕ್ಷಿತ ಚಲನಚಿತ್ರ ಬ್ಯಾಡ್ ಮ್ಯಾನರ್ಸ ನ ಟೈಟಲ್ ಸಾಂಗ್ ದೇಶಾದ್ಯಂತ ಇಂದು ಬಿಡುಗಡೆ ಆಗಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಅಂಬರೀಶ್ ಹಾಗೂ ಅಭಿಷೇಕ್ ಅಭಿಮಾನಿ ಬಳಗ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕವಾಗಿ ಸಿಹಿ ಹಂಚಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ವಿಶ್ವಾಸ್, ಟೀ ಸ್ಟಾಲ್ ಅಭಿ, ಹನಿಯಂಬಾಡಿ ಸತೀಶ್, ಕಾರಸವಾಡಿ ಕಂಠಿ, ಮುಸಾವಿರ್, ಸುರೇಶ್,ಮೊದಲಾದವರು ಇದ್ದರು.ಇದನ್ನು ಓದಿ –‘ವಿದ್ಯಾನಿಧಿ ಯೋಜನೆ’: ಆಟೋ, ಕ್ಯಾಬ್ ಚಾಲಕರ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು