KRS ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಬಾಗೀನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ ಮಾಡಿದರು. ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು. BBMP ಕಸದ ಲಾರಿ ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು
ಮೈದುಂಬಿ ಹರಿಯುತ್ತಿರುವ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರಾದ ಹೆಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು