October 7, 2022

Newsnap Kannada

The World at your finger tips!

kaveri b1

ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ ಸಿಎಂ ಬೊಮ್ಮಾಯಿ

Spread the love

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕಾವೇರಿ ಮಾತೆಯ ಪೂಜೆ ಸಲ್ಲಿಸಿ ನಂತರ ಬಾಗೀನವನ್ನು ಮುಖ್ಯ ಮಂತ್ರಿಬಸವರಾಜ ಬೊಮ್ಮಾಯಿರವರು ಸಮರ್ಪಿಸಿದರು.

kaveri b

ಈ ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಜನಸಬಲೀಕರಣ ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ,ಸಹಕಾರ ಇಲಾಖೆ ಸಚಿವರಾದ ಎಸ್.ಟಿ ಸೋಮಶೇಖರ್, ವಿಧಾನಪರಿಷತ್ ಸದಸ್ಯರುಗಳಾದ , ಮಧು ಜಿ.ಮಾದೇಗೌಡ,ದಿನೇಶ್ ಗೂಳಿಗೌಡ.

kaveri b3

ವಿಧಾನಸಭಾ ಶಾಸಕರುಗಳಾದ ಎಂ.ಶ್ರೀನಿವಾಸ್ ,ಡಿ.ಸಿ ತಮ್ಮಣ್ಣ, ಸಿ.ಎಸ್ ಪುಟ್ಟರಾಜು, ಕೆ.ಅನ್ನದಾನಿ,ರವೀಂದ್ರ ಶ್ರೀಕಂಠಯ್ಯ,ಎಲ್.ನಾಗೇಂದ್ರ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ,ಕೃಷ್ಣರಾಜಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ನರಸಿಂಹ, ಮೈಸೂರು ಮೇಯರ್ ಸುನಂದ ಪಾಲನೇತ್ರ, ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಅಶ್ವತಿ,ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

error: Content is protected !!