ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ : ನ13 ರಂದು ಮತದಾನಕ್ಕೆ ಮುಹೂರ್ತ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ