February 27, 2026

Newsnap Kannada

The World at your finger tips!

kamal panth

ಬೆಂಗಳೂರಿನಲ್ಲಿ ಜನವರಿ 31ರ ವರೆಗೆ ನಿಷೇಧಾಜ್ಞೆ ಜಾರಿ

Spread the love

ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ

error: Content is protected !!