ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇ ಮಠದ ಬಸವಲಿಂಗ ಸ್ವಾಮೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಬಹಿರಂಗವಾಗಿದೆ. ಈ ಸ್ವಾಮೀಜಿ ಬರೆದ 6 ಪುಟಗಳ ಡೆತ್‍ನೋಟ್ ಪತ್ತೆ ಆಗಿರುವ ಬಗ್ಗೆ ಸ್ವತಃ ರಾಮನಗರ ಎಸ್‍ಪಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.
ಲಿವಿಂಗ್ ಟುಗೆದರ್ ಗೆ ಕಂಟಕ : ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ
ಡೆತ್‍ನೋಟ್, ವೀಡಿಯೋ ಸೇರಿ ಎಲ್ಲಾ ಸಾಕ್ಷಿ ಸಂಗ್ರಹಿಸಿ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಇನ್ನೊಂದು ಡೆತ್‍ನೋಟ್ ಇದೆ ಎಂದು ನಮಗೆ ತಿಳಿದುಬಂದಿದೆ ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಮೂವರು ಮಹಿಳೆಯರು ಇದ್ದಾರೆ ಎಂಬ ಶಂಕೆ ಇದೆ . ಯಾರೇ ಭಾಗಿಯಾಗಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಈವರೆಗಿನ ವಿಚಾರಣೆಯಲ್ಲಿ ಯಾರನ್ನೂ ಸಹ ಬಂಧಿಸಿಲ್ಲ. ಅಲ್ಲದೇ ಮಾಗಡಿ ಠಾಣೆಗೆ ಈ ಕೇಸ್ ವರ್ಗಾವಣೆ ಆಗಿದೆ. ಮಾಗಡಿ ಇನ್ಸ್‌ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ. ತಾಂತ್ರಿಕ ಸಾಕ್ಷಿ ಕೂಡಾ ಕಲೆ ಹಾಕಲಾಗುತ್ತಿದೆ. ಮಠದ ಸಿಬ್ಬಂದಿ ಹಾಗೂ ಸ್ವಾಮೀಗಳ ಆಪ್ತರ ಮೊಬೈಲ್ ಫೋನ್ ಕೂಡಾ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್‍ಪಿ ಹೇಳಿದರು.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್