ಬಿಹಾರ ಮೂಲದ ಉದ್ಯಮಿಯೊಬ್ಬ ರಿವಾಲ್ವರ್ ತೋರಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಇದನ್ನು ಓದಿ –ಮಂಡ್ಯ ಮಳೆ ಹಾನಿ ಪ್ರದೇಶಕ್ಕೆ ಸಂಸದ ಸಿಂಹ ಭೇಟಿ: ಸುಮಾಲತಾ – ಸಿಂಹ ನಡುವೆ ವಾರ್ ಸಂಭವ
ಟೈಲ್ಸ್ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ಎಂಬಾತನನ್ನ ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳಾ ಪಿಜಿ ಕೂಡ ನಡೆಸುತ್ತಿದ್ದ. ಈತ ಪಿಜಿಯಲ್ಲಿದ್ದ ವಿದ್ಯಾರ್ಥಿನಿ ವಾಸವಾಗಿದ್ದಳು. ಈಕೆಗೆ ರಿವಾಲ್ವರ್ ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ
ಆರೋಪಿಯನ್ನು ಬಂಧಿಸಿರುವ ಪೊಲೀಸರು, ರಿವಾಲ್ವಾರ್ ಕೂಡ ಜಪ್ತಿ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ