ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಮಂಡ್ಯದ ಬೂದನೂರು ಕೆರೆ ನೀರು ಬೆಂಗಳೂರು – ಮೈಸೂರು ರಸ್ತೆ ನುಗ್ಗಿ ಅವಾಂತರ ಸೃಷ್ಠಿಸಿ ಸಂಚಾರಕ್ಕೆ ಅಡಚಣೆ ಆಗಿತ್ತು.
ಶನಿವಾರ ರಾತ್ರಿ ಅಡತಡೆಯನ್ನು ಸರಿ ಪಡಿಸಿ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಯಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಹಾಸನದಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ : 5 ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವು
ಬೆಂಗಳೂರು – ಮೈಸೂರಿನಿಂದ ಈಗ ಸುಲಲಿತವಾಗಿ ಸಂಚಾರ ಮಾಡಲು ಯಾವುದೇ ತೊಂದರೆ ಇಲ್ಲ.
ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದ ಹಾನಿಯಾಗಿರುವ ಬೂದನೂರು ಕೆರೆಯನ್ನು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಶನಿವಾರರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಡಿಯೋ ನೋಡಿ:
ಸಿಇಓ ಶಾಂತ ಹುಲ್ಮನಿ ಭೇಟಿ:
ಮಂಡ್ಯದ ಅನೇಕ ಕಡೆ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಯಲಿಯೂರು ಕೆರೆ, ಬೀಚನಹಳ್ಳಿ , ಮುತ್ತೆಗೆರೆ ರಸ್ತೆ ಹಾಗೂ ಜವರೇಗೌಡಕೊಪ್ಪಲು ರಸ್ತೆ ಹಾನಿಯಾಗಿದ್ದು, ಈ ಹಿನ್ನೆಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್. ಹುಲ್ಮನಿ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲೇ ರಸ್ತೆ, ಕೆರೆ,ಕಟ್ಟೆ, ಕಾವಲು ಗಳನ್ನು ಸರಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು