ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ಆರಂಭವಾಗಬೇಕಿದ್ದ ಎಂಬಿಎ ಪರೀಕ್ಷೆ ಹಾಗೂ ಮಾರ್ಚ್ 29 ರಿಂದ ಆರಂಭವಾಗಬೇಕಿದ್ದ ಎಮ್ ಸಿ ಎ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬೆಂಗಳೂರು ವಿ ವಿ ಕುಲಪತಿ ವೇಣುಗೋಪಾಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕೆ ಸೆಟ್ ಪರೀಕ್ಷೆ ಗೆ ವಿದ್ಯಾರ್ಥಿಗಳು ಸಮಯ ಕೋರಿದ ಹಿನ್ನೆಲೆ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಲಾಗಿದೆ,
ಶೀಘ್ರದಲ್ಲೇ ನೂತನ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ವಿವಿ ವೇಣುಗೋಪಾಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ. ರಾಜ್ಯದ ಜನತೆಯಲ್ಲಿ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆ ಗಳನ್ನು ಮುಂದೂಡಲಾಗಿದೆ.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ