ಬ್ಯಾಂಕ್ ಆಫ್ ಬರೋಡಾ (ಬಿಒಬಿ) ವಿವಿಧ ವೃತ್ತಿಪರ ಹುದ್ದೆಗಳಿಗೆ 592 ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದೆ.
ನೇಮಕಾತಿ ಪ್ರಕ್ರಿಯೆ: 2024 ನೇ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಪ್ರಕ್ರಿಯೆ 2024 ಅಕ್ಟೋಬರ್ 30ರಿಂದ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.bankofbaroda.in/ ನಲ್ಲಿ ಅರ್ಜಿ ಸಲ್ಲಿಸಬಹುದು.
ಮುಖ್ಯ ವಿವರಗಳು:
- ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (ಬಿಒಬಿ)
- ಹುದ್ದೆಗಳ ಸಂಖ್ಯೆ: 592
- ಅರ್ಜಿ ಸಲ್ಲಿಸುವ ವಿಧಾನ:ಆನ್‌ಲೈನ್
- ಅಧಿಕೃತ ವೆಬ್ಸೈಟ್: https://www.bankofbaroda.in/
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಪ್ರಕಟ ದಿನಾಂಕ: 30 ಅಕ್ಟೋಬರ್ 2024
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19 ನವೆಂಬರ್ 2024
- ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ:19 ನವೆಂಬರ್ 2024
ಅರ್ಹತಾ ಮಾನದಂಡಗಳು:
- ವಿದ್ಯಾರ್ಹತೆ: ಕನಿಷ್ಠ ಪದವಿ
- ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ
ಅರ್ಜಿ ಶುಲ್ಕ:
- ಸಾಮಾನ್ಯ / ಓಬಿಸಿ / ಇಡಬ್ಲ್ಯೂಎಸ್: ರೂ. 600/-
- ಎಸ್ಟಿ / ಎಸ್ಸಿ / ಅಂಗವಿಕಲ / ಮಹಿಳೆ: ರೂ. 100/-
ಆಯ್ಕೆ ಪ್ರಕ್ರಿಯೆ:
ಅರ್ಜಿ ಶಾರ್ಟ್ ಲಿಸ್ಟ್ ಪ್ರಕ್ರಿಯೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯಾಗುವುದು.
ಇದನ್ನು ಓದಿ – ನಟ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ನೋಂದಣಿ ಮತ್ತು ಶುಲ್ಕ ಪಾವತಿ:
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ 19 ನವೆಂಬರ್ 2024 ಆಗಿದೆ.
More Stories
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
ಕೆಎಎಸ್ , ಸರ್ಕಾರಿ ಉದ್ಯೋಗ ಪಾಸ್ ಮಾಡಿಸೋ ಹೆಸರಿನಲ್ಲಿ ಲಕ್ಷಾಂತರ ವಂಚನೆ: ಆರೋಪಿ ಬಂಧನ