December 27, 2024

Newsnap Kannada

The World at your finger tips!

Telugu , Film , melukote

Bar set in Melukote's Rajagopura – Actor Naga Chaitanya's film team stumbles ಮೇಲುಕೋಟೆಯ ರಾಜಗೋಪುರದಲ್ಲಿ ಬಾರ್ ಸೆಟ್ – ನಟ ನಾಗಚೈತನ್ಯ ಚಿತ್ರ ತಂಡದಿಂದ ಎಡವಟ್ಟು

ಮೇಲುಕೋಟೆಯ ರಾಜಗೋಪುರದಲ್ಲಿ ಬಾರ್ ಸೆಟ್ – ನಟ ನಾಗಚೈತನ್ಯ ಚಿತ್ರ ತಂಡದಿಂದ ಎಡವಟ್ಟು

Spread the love

ಮಂಡ್ಯ ( mandya ) ಜಿಲ್ಲೆಯ ಮೇಲುಕೋಟೆಯಲ್ಲಿ ಮತ್ತೆ ಪರಿಭಾಷಿಕ ಚಿತ್ರತಂಡವು ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ತೆಲುಗು ಚಿತ್ರತಂಡ ಸೆಟ್ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೇಲುಕೋಟೆಯ ( Melkote ) ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ( Bar ) ರೀತಿಯ ಸೆಟ್ ಹಾಕುವ ಮೂಲಕ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ರಾಯಗೋಪುರದ ಮುಂಭಾಗ ಪಾರ್ಟಿಯ ಸೆಟ್ ಹಾಕಿ ವಿವಿಧ ಬ್ರ್ಯಾಂಡ್‍ಗಳ ಮದ್ಯದ ( Alcohol ) ಬಾಟಲ್‍ಗಳನಿಟ್ಟು ಚಿತ್ರೀಕರಣ ಮಾಡಿದೆ.ಇದನ್ನು ಓದಿ –ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮಿಲ್ಲರ್

ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬ ಬಳಕೆ ಮಾಡಲಾಗಿದ್ದು, ಇದರಿಂದ ರಾಯಗೋಪುರಕ್ಕೆ ಹಾನಿಯಾಗುತ್ತದೆ. ಹೀಗಾಗಿ ಚಿತ್ರದ ತಂಡದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

samantha naga1

2 ದಿನಗಳ ಚಿತ್ರಿಕರಣಕ್ಕೆ ಷರತ್ತು ಬದ್ಧ ಅನುಮತಿಯನ್ನು ಮಂಡ್ಯ ಡಿಸಿ ಅಶ್ವಥಿ ( DC Ashwati ) ಅವರು ನೀಡಿದರು. ಇದೀಗ ಆ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿ ರಾಯಗೋಪುರದಲ್ಲಿ ಬಾರ್ ಸೆಟ್ ಹಾಗಿದ್ದಕ್ಕೆ ಜನರು ಕಿಡಿಕಾರಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!