ಮಂಡ್ಯ ( mandya ) ಜಿಲ್ಲೆಯ ಮೇಲುಕೋಟೆಯಲ್ಲಿ ಮತ್ತೆ ಪರಿಭಾಷಿಕ ಚಿತ್ರತಂಡವು ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ತೆಲುಗು ಚಿತ್ರತಂಡ ಸೆಟ್ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮೇಲುಕೋಟೆಯ ( Melkote ) ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ( Bar ) ರೀತಿಯ ಸೆಟ್ ಹಾಕುವ ಮೂಲಕ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ರಾಯಗೋಪುರದ ಮುಂಭಾಗ ಪಾರ್ಟಿಯ ಸೆಟ್ ಹಾಕಿ ವಿವಿಧ ಬ್ರ್ಯಾಂಡ್‍ಗಳ ಮದ್ಯದ ( Alcohol ) ಬಾಟಲ್‍ಗಳನಿಟ್ಟು ಚಿತ್ರೀಕರಣ ಮಾಡಿದೆ.ಇದನ್ನು ಓದಿ –ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮಿಲ್ಲರ್
ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬ ಬಳಕೆ ಮಾಡಲಾಗಿದ್ದು, ಇದರಿಂದ ರಾಯಗೋಪುರಕ್ಕೆ ಹಾನಿಯಾಗುತ್ತದೆ. ಹೀಗಾಗಿ ಚಿತ್ರದ ತಂಡದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ದಿನಗಳ ಚಿತ್ರಿಕರಣಕ್ಕೆ ಷರತ್ತು ಬದ್ಧ ಅನುಮತಿಯನ್ನು ಮಂಡ್ಯ ಡಿಸಿ ಅಶ್ವಥಿ ( DC Ashwati ) ಅವರು ನೀಡಿದರು. ಇದೀಗ ಆ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿ ರಾಯಗೋಪುರದಲ್ಲಿ ಬಾರ್ ಸೆಟ್ ಹಾಗಿದ್ದಕ್ಕೆ ಜನರು ಕಿಡಿಕಾರಿದ್ದಾರೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ