ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ಕಳೆದ ರಾತ್ರಿ ಜರುಗಿದೆ.
ಕೊಲೆಯಾದ ಗಂಟಪ್ಪ ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ.
ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ.
ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.
ಕೊಲೆಯಾದ ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.
ಬಿಡದಿ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅರಣ್ಯ ಪ್ರದೇಶದಲ್ಲಿ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ರೌಡಿಶೀಟರ್ಗಳ ಹಲ್ಲೆ
ರಾಮನಗರ: ಹಾಸ್ಟೆಲ್ನಲ್ಲೇ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು