ರಾಮನಗರ : ರಾಮನಗರದ ಕಗ್ಗಲಿಪುರ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಶಾಂತಿ ( 53 ) ಎಂಬ ಮಹಿಳೆಯನ್ನು ತೋಟದ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ವಾಹನ ಚಾಲಕನಿಂದ ಮೃತ ಮಹಿಳೆಯ ಕೊಲೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು , ಕೊಲೆಯ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.ರಾಮನಗರ ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ
ಕಗ್ಗಲಿಪುರ ಠಾಣೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ