ಬೆಂಗಳೂರು : ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಲಕ್ಷ್ಮಿ (7) ಮತ್ತು ಗೌತಮ್ (9) ಮೃತ ಮಕ್ಕಳು ಎಂದು ಗುರುತಿಸಲಾಗಿದ್ದು , ತಾಯಿ ಗಂಗಾದೇವಿ ಮಕ್ಕಳ ಮೇಲೆ ಹತ್ಯೆ ನಾಡೆಸಿದ್ದಾಳೆ.
ನಿನ್ನೆ ರಾತ್ರಿ ಮಕ್ಕಳನ್ನು ಕೊಲೆ ಮಾಡಿ ಬಳಿಕ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ.
ಜಾಲಹಳ್ಳಿ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಗಂಗಾದೇವಿಯನ್ನ ವಶಕ್ಕೆ ಪಡೆದಿದ್ದಾರೆ.ಅತ್ತೆ ಮಾವನ ಮೇಲೆ ಸಿಟ್ಟು , ಅಡಿಕೆ ತೋಟ ಸರ್ವನಾಶ ಮಾಡಿದ ಸೊಸೆ.
ಕೆಲಸ ಇಲ್ಲದ ಕಾರಣ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿತ್ತು ಎಂದು ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು