ಕೃತಿ ಕುಮಾರಿ (24) ಮೃತ ಯುವತಿ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು .
ರಾತ್ರಿ 11:10ರ ವೇಳೆಗೆ ಯುವಕ ಪಿಜಿಯೊಳಗೆ ಬಂದು ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು ,ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೋರಮಂಗಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ,ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದ್ದು,ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ.ದರ್ಶನ್ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ
ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು ,ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು