ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ (56) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಪ್ರಕರಣ ಇದೀಗ ತೀವ್ರ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದುಬಂದಿಲ್ಲ. ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
More Stories
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಪ್ರಧಾನಿ ಮೋದಿ ಹತ್ಯೆಗೆ ಸಂಚು: ದಕ್ಷಿಣ ಕನ್ನಡದ 16 ಕಡೆ ಎನ್ ಐ ಎ ದಾಳಿ