ಇದನ್ನು ಓದಿ –ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್
ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದೆ, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ
ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ. ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು