
ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶದಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಇದನ್ನು ಓದಿ –ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್
ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದೆ, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ
ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ. ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
More Stories
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ