ಬೆಂಗಳೂರಿನ ಬಿಬಿಎಂಪಿ ಮೌಲ್ಯಮಾಪಕ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೌಲ್ಯಮಾಪಕ ಆರ್. ಪ್ರಸನ್ನಕುಮಾರ್ ಗೆ 40 ಲಕ್ಷ ದಂಡ ಹಾಗೂ 4 ವರ್ಷ ಕಠಿಣ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿ ಆದೇಶಿಸಿದೆ.
ಬೆಂಗಳೂರಿನ 23ನೇ ಸಿಟಿ ಸಿವಿಲ್ & ಸೆಷನ್ಸ್ ಕೋರ್ಟ್ಈ ಆದೇಶ ಹೊರಡಿಸಿದೆ. ದಂಡ ಪಾವತಿಗೆ ತಪ್ಪಿದರೆ 4 ತಿಂಗಳ ಸಾದಾ ಜೈಲುವಾಸ ವಿಧಿಸಿ ಆದೇಶಿಸಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ 2013ರಲ್ಲಿ ಬಿಬಿಎಂಪಿ ಮೌಲ್ಯಮಾಪಕ R.ಪ್ರಸನ್ನಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿತ್ತು .
ಈ ವೇಳೆ ಶೇ 31ರಷ್ಟು ಅಕ್ರಮ ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಬಳಿಕ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಕುರಿತು ಬೆಂಗಳೂರಿನ 23ನೇ ಸಿಟಿ ಸಿವಿಲ್ & ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ 10 ರಂದು ಮತದಾನ – 13 ಕ್ಕೆ ಫಲಿತಾಂಶ