ತೀವ್ರ ಜ್ವರದಿಂದ ಬಳಲುತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬೆಂಗಳೂರಿನ ಕನ್ನಿಂಗ್‍ಹ್ಯಾಂ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತುಷಾರ್ ಗಿರಿನಾಥ್ ಸಣ್ಣ ಪ್ರಮಾಣದ ಜ್ವರದಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಪರಿಶೀಲನೆಗೆ ಒಳಪಡಿಸಿದಾಗ ಯೂರಿನರಿ ಇನ್‍ಫೆಕ್ಷನ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಆದರೂ ಜ್ವರ ಕ್ಷೀಣಿಸದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿಲುಮೆ ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿ ನಡೆಯುತ್ತಿದೆ .ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ.ಮುರುಘಾಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆ ? ಸ್ವಾಮೀಜಿ ಮೇಲೆ ಮತ್ತೊಂದು ದೂರು ?
ಇದೇ ಸಮಯದಲ್ಲೇ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಆತಂಕ ಹಾಗೂ ಒತ್ತಡದಿಂದಲೇ ಜ್ವರ ಕಾಣಿಸಿಕೊಂಡಿತೇ ಎಂಬ ಪ್ರಶ್ನೆಯೂ ಎದುರಾಗಿದೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ