ಬಿಬಿಎಂಪಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಚುನಾವಣೆ ಆಯೋಗದ ಪ್ರಕಾರ 243 ವಾರ್ಡ್ಗಳಲ್ಲಿ ಒಟ್ಟು 79,19,563 ಮತದಾರರು ಇದ್ದಾರೆ. ಈ ಪೈಕಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1433 ಇತರೆ ಮತದಾರರು ಇದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್‌ಸೈಟ್ bbmp.gov.in ನಲ್ಲಿ ಪ್ರಕಟಿಸಿದೆ. ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ Voter Helpline App ಮತ್ತು NVSP Portal ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು