June 1, 2023

Newsnap Kannada

The World at your finger tips!

BBMP , Data Theft , Revenue Officer

Four Revenue Department officials suspended in Bangaloreಬೆಂಗಳೂರಿನಲ್ಲಿ ನಾಲ್ವರು ಕಂದಾಯ ಇಲಾಖೆ ಅಧಿಕಾರಿ ಅಮಾನತು

ಬಿಬಿಎಂಪಿ ಚುನಾವಣೆ : ಮತದಾರರ ಅಂತಿಮ ಪಟ್ಟಿ ಪ್ರಕಟ ; 79 ಲಕ್ಷ ಮತದಾರರು

Spread the love

ಬಿಬಿಎಂಪಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಚುನಾವಣೆ ಆಯೋಗದ ಪ್ರಕಾರ 243 ವಾರ್ಡ್​ಗಳಲ್ಲಿ ಒಟ್ಟು 79,19,563 ಮತದಾರರು ಇದ್ದಾರೆ. ಈ ಪೈಕಿ 41,14,383 ಪುರುಷರು, 38,03,747 ಮಹಿಳೆಯರು ಹಾಗೂ 1433 ಇತರೆ ಮತದಾರರು ಇದ್ದಾರೆ.

ಅಂತಿಮ ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್​ಸೈಟ್ bbmp.gov.in ನಲ್ಲಿ ಪ್ರಕಟಿಸಿದೆ. ಹೊಸದಾಗಿ ಮತದಾರರಾಗಿ ನೊಂದಾಯಿಸಿಕೊಳ್ಳಲು ಮೊಬೈಲ್ Voter Helpline App ಮತ್ತು NVSP Portal ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಹಾಗೂ ಕುಟುಂಬ ಸದಸ್ಯರ ಮಾಹಿತಿಯನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

error: Content is protected !!