ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿಯೂ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಒಟ್ಟು 70 ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ
ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 26ರಂದು ನಡೆಯಲಿದೆ.
ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಎದುರಾಗಲಿವೆ.
ಎಲ್ಲಾ ಪಂದ್ಯಗಳು ಮಹಾರಾಷ್ಟ್ರದಲ್ಲಿಯೇ ನಡೆಯಲಿದೆ. ಮುಂಬೈನ ವಾಂಖೆಡೆ, ಬ್ರಬೋರ್ನ್ ಕ್ರೀಡಾಂಗಣ, ಡಿವೈ ಪಾಟೀಲ್ ಕ್ರೀಡಾಂಗಣ ಮತ್ತು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯಲಿವೆ.
ಐಪಿಎಲ್ ಟೂರ್ನಿಯಲ್ಲಿ ಈ ಬಾರಿ ಒಟ್ಟು 10 ತಂಡಗಳು ಇವೆ. ಈ 10 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಭಜಿಸಲಾಗಿದೆ.
ಕೋಲ್ಕತಾ ನೈಟ್ ರೈಡರ್ಸ್
ಮುಂಬೈ ಇಂಡಿಯನ್ಸ್
ರಾಜಸ್ತಾನ್ ರಾಯಲ್ಸ್
ಡೆಲ್ಲಿ ಕ್ಯಾಪಿಟಲ್ಸ್
ಲಕ್ನೋ ಸೂಪರ್ ಜೈಂಟ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಚೆನ್ನೈ ಸೂಪರ್ ಕಿಂಗ್ಸ್
ಪಂಜಾಬ್ ಕಿಂಗ್ಸ್
ಸನ್ ರೈಸರ್ಸ್ ಹೈದರಾಬಾದ್
ಗುಜರಾತ್ ಟೈಟಾನ್ಸ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು