ಐಪಿಎಲ್ ಜೊತೆಯಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ಚಾಲೆಂಜರ್ ಟೂರ್ನಿಯನ್ನು ರದ್ದುಪಡಿಸಲು ಬಿಸಿಸಿಐ ಚಿಂತನೆ ಮಾಡಿದೆ.
ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಕಾರಣಕ್ಕಾಗಿ ವಿದೇಶಿ ಆಟಗಾರ್ತಿಯರು ಭಾರತಕ್ಕೆ ಬರುವುದು ಕಷ್ಟವಾಗಿದೆ. ಈ ಸಂಗತಿ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಈ ನಿರ್ಧಾರಕ್ಕೆ ಬರಲಿದೆ.
ದೇಶಿ ಟಿ20 ಟೂರ್ನಮೆಂಟ್ಗಳಿಗೂ ಬಿಸಿಸಿಐ ಬ್ರೇಕ್ ಹಾಕಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ