ಬಿಸಿಸಿಐ ಕೇಂದ್ರೀಯ ಒಪ್ಪಂದಕ್ಕೆ ಒಳಪಟ್ಟ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಆಟಗಾರರಿಗೆ ಸಮಾನ ಪಂದ್ಯದ ವೇತನ ನೀಡಲು ಅಪೆಕ್ಸ್ ಬೋರ್ಡ್ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್. ಎನ್.ಗೋಪಾಲ ಕೃಷ್ಣ ಅಧಿಕಾರ ಸ್ವೀಕಾರ
ಟೆಸ್ಟ್ ಪ್ರತಿ ಪಂದ್ಯಕ್ಕೆ 15 ಲಕ್ಷ, ಏಕದಿನದ ಪ್ರತಿ ಪಂದ್ಯಕ್ಕೆ 6 ಲಕ್ಷ, ಟಿ20 ಪ್ರತಿ‘ ಪಂದ್ಯಕ್ಕೆ 3 ಲಕ್ಷ ವೇತನ ನೀಡಲು ಬಿಸಿಸಿಐ ನಿರ್ಧರಿಸಿದೆ.
ಪುರುಷ ಮತ್ತು ಮಹಿಳಾ ಆಟಗಾರರ ನಡುವಿನ ವೇತನ ತಾರತಮ್ಯವನ್ನು ಹೋಗಲಾಡಿಸಲು ಮಂಡಳಿ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಒಪ್ಪಂದ ಹೊಂದಿರುವ ಮಹಿಳಾ ಕ್ರಿಕೆಟರ್ಸ್ಗೆ ವೇತನ ಇಕ್ವಿಟ್ ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ