Main News

ಬೆಳಗಾವಿ ಬಳಿ ಕ್ರೂಸರ್ ನಾಲೆಗೆ ಉರುಳಿ 9 ಮಂದಿ ದುರ್ಮರಣ : ಮೂವರ ಸ್ಥಿತಿ ಗಂಭೀರ

ಬೆಳಗಾವಿ ಸಮೀಪದ ಭಾನುವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು​​ ಬಳ್ಳಾರಿ ನಾಲಾಗೆ ಬಿದ್ದ ಪರಿಣಾಮ, 7 ಮಂದಿ ಸ್ಥಳದಲ್ಲೇ ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ನಡೆದಿದೆ.ಇದನ್ನು ಓದಿ –ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ದೃಢ

ಅಕ್ಕ-ತಂಗಿಯರ ಹಾಳದಿಂದ ಬೆಳಗಾವಿಗೆ ಕೂಲಿ ಕೆಲಸದವರನ್ನು ಕ್ರೂಸರ್ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಪಲ್ಟಿ ಹೊಡೆದು ನಾಲೆಗೆ ಬಿದ್ದಾಗ ಘಟನೆ ನಡೆದಿದೆ.ಫಕ್ಕೀರಪ್ಪ ಹರಿಜನ, ಅಡಿಯಪ್ಪ ಚಲಬಾವಿ ಬಸವರಾಜ್ ದಳವಿ, ಮಲ್ಲಪ್ಪ
ಆಕಾಶ್ ರಾಮಣ್ಣ ಗತ್ತಿಬಸವರಾಜ್ ಹನುಮನ್ನವರ್ ಸೇರಿಂತೆ 9 ಮಂದಿ ಸಾವನ್ನಪ್ಪಿದ್ದಾರೆ.

ಈ ಕ್ರೂಸರ್ ನಲ್ಲಿ 18 ಮಂದಿ ಕೂಲಿ ಕೆಲಸಕ್ಕೆ ಹೋಗುವವರು ಪ್ರಯಾಣ ಮಾಡುತ್ತಿದ್ದರು. 10 ಮಂದಿ ಗಾಯಗೊಂಡಿದ್ದಾರೆ .ಸ್ಥಳಕ್ಕೆ ಬೆಳಗಾವಿ ಪೋಲಿಸ್ ಆಯುಕ್ತ ಬೋರಲಿಂಗಯ್ಯ ಭೇಟಿ ಪರಿಶೀಲನೆ ಮಾಡಿದರು. ಮಾರಿಹಾಳ್ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024