ಆರೋಗ್ಯವರ್ಧಕ ಗುಣಗಳ ಪಾಲಕ್ ( Spinach) ಸೊಪ್ಪಿನ ಬಗ್ಗೆ ನಿಮಗೆಷ್ಟು ಗೊತ್ತು ?

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹಳ ಮುಖ್ಯ. ಅದರಲ್ಲೂ (Spinach) ಪಾಲಾಕ್ ಸೊಪ್ಪು ಅತಿ ಹೆಚ್ಚು ಆರೋಗ್ಯವರ್ಧಕ ಗುಣಗಳನ್ನು ಹೊಂದಿದೆ. ಪಾಲಕ್ (Spinach) ಸೊಪ್ಪಿನಲ್ಲಿ ಹೇರಳವಾಗಿ ನಾರಿನಂಶ,ಪ್ರೋಟಿನ್‍ಗಳು ಇವೆ. ಮುಖ್ಯವಾಗಿ ಇದರಲ್ಲಿ ಕಬ್ಬಿಣಾಂಶ ಇದೆ. ಪಾಲಕ್ ಸೊಪ್ಪಿನಲ್ಲಿ ಸಹಜವಾದ ಔಷಧೀಯ ಗುಣಗಳಿವೆ.Contentsದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹಳ ಮುಖ್ಯ. ಅದರಲ್ಲೂ (Spinach) ಪಾಲಾಕ್ ಸೊಪ್ಪು ಅತಿ ಹೆಚ್ಚು ಆರೋಗ್ಯವರ್ಧಕ ಗುಣಗಳನ್ನು ಹೊಂದಿದೆ. ಪಾಲಕ್ (Spinach) ಜ್ಯೂಸ್ … Continue reading ಆರೋಗ್ಯವರ್ಧಕ ಗುಣಗಳ ಪಾಲಕ್ ( Spinach) ಸೊಪ್ಪಿನ ಬಗ್ಗೆ ನಿಮಗೆಷ್ಟು ಗೊತ್ತು ?