ಪಶ್ಚಿಮ ಬಂಗಾಳದ ಭಬನಿಪುರ ಕ್ಷೇತ್ರದ ಉಪ ಚುನಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಮಮತಾ ಬ್ಯಾನರ್ಜಿ ಅವರಿಗೆ ಭಬನಿಪುರ ಕ್ಷೇತ್ರದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಒಂದೊಮ್ಮೆ ಚುನಾವಣೆ ಸೋತರೆ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿಯ ಬೇಕಾಗುತ್ತೆ.
ಈ ಹಿನ್ನಲೆ ಉಪಚುನಾವಣೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಈ ನಡುವೆ ಬಿಜೆಪಿಯಿಂದ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕೆ ಇಳಿಯುವ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಕೋಲ್ಕತ್ತಾ ಮೂಲದ ಪ್ರಿಯಾಂಕ ತಿಬ್ರಿವಾಲ್ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು