December 23, 2024

Newsnap Kannada

The World at your finger tips!

e3b0719b 20e3 4044 a4cc 83e555023a37

ಬೆಂಗಳೂರಿನ ಪೀಣ್ಯದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಮೆಡಿಸಿನ್ ಫ್ಯಾಕ್ಟರಿ

Spread the love

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು ಪೀಣ್ಯದ ಕರಿಬೊಮ್ಮನಹಳ್ಳಿ ಬಳಿಯಲ್ಲಿರುವ ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ.

ವೆಟ್ ನೀಡ್ಸ್ ಲ್ಯಾಬ್ ಹೆಸರಿನ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ

ಬೆಂಕಿಯ ಕೆನ್ನಾಲಿಗೆಗೆ ಎರಡಂತಸ್ತಿನ ಫ್ಯಾಕ್ಟರಿ ಹೊತ್ತಿ ಉರಿದಿದ್ದು ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮುಂದಾಗಿದ್ದಾರೆ. ಅನಾಹುತದ ಬಗ್ಗೆ ಮಾಹಿತಿ ಬಂದಿಲ್ಲ

Copyright © All rights reserved Newsnap | Newsever by AF themes.
error: Content is protected !!