ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ರೂ. ಆಸ್ತಿ ಜಪ್ತಿ

ಬೆಂಗಳೂರಿನ ಗುರು ರಾಘವೇಂದ್ರ ಬ್ಯಾಂಕ್‌ನ ಬಹುಕೋಟಿ ರು ವಂಚನೆ ಪ್ರಕರಣದ ಸಂಬಂಧ 114 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್‌ನ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಆರೋಪದ ಕುರಿತು ಇಡಿ ತನಿಖೆ ಕೈಗೊಂಡಿತ್ತು. ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) 2002ರ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ಆಸ್ತಿಯನ್ನು ಜಪ್ತಿ ಮಾಡಿದೆ. ಬ್ಯಾಂಕ್‌ನಲ್ಲಿ ನಡೆದ ಸಾರ್ವಜನಿಕ ಹಣದ ದುರುಪಯೋಗದ ಹಿನ್ನಲೆಯಲ್ಲಿ … Continue reading ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ರೂ. ಆಸ್ತಿ ಜಪ್ತಿ