ಅಧಿಕಾರಿಗಳು ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ದಾಳಿ ನಡೆಸಿದ್ದಾರೆ .
ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಮತ್ತು ಮನೆಯಮೇಲೆ ಐಟಿ ದಾಳಿ ನಡೆಸಿ , ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತಿದ್ದಾರೆ .
ಇತ್ತೀಚಿಗಷ್ಟೇ , ಆಭರಣ ಅಂಗಡಿ ಮಾಲೀಕರು ಮತ್ತು ಗುತ್ತಿಗೆದಾರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು .
ಇದೀಗ ನಗರದ ಎರಡು ಕಡೆ ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ .
ಐಟಿ ಅಧಿಕಾರಿಗಳು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ದಾಳಿ ನಡೆಸಿದ್ದಾರೆ.ಯತೀಂದ್ರ ವಿಡಿಯೋ ವೈರಲ್ : ವರ್ಗಾವಣೆ ದಂಧೆಗೆಸಾಕ್ಷಿಯಾಗುವ ‘ಲಿಸ್ಟ್’ ಮಾತುಕತೆ
ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮತ್ತು ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತಿದ್ದಾರೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು