February 23, 2026

Newsnap Kannada

The World at your finger tips!

girijeshwari

ದುರ್ನಡತೆ – ಕರ್ತವ್ಯ ಲೋಪ : BEO ಗಿರಿಜೇಶ್ವರಿ ದೇವಿ ಅಮಾನತು

Spread the love

ಮುಳಬಾಗಿಲು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಗಿರಿಜೇಶ್ವರಿ ದೇವಿ ಅವರನ್ನು ಅಮಾನತ್ತು ಮಾಡಲಾಗಿದೆ.

beo giri

ಗಿರಿಜೇಶ್ವರಿ ದೇವಿ ದುರ್ನಡತೆ ಹಾಗೂ ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಈ ಆದೇಶದಲ್ಲಿ ಹೇಳಿದ್ದಾರೆ.

ಅಮಾನತುಗೊಂಡ ಗಿರಿಜೇಶ್ವರಿ ದೇವಿ ಜಾಗಕ್ಕೆ, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.

error: Content is protected !!