ರಾಹುಲ್ ಗಾಂಧಿ ಜೊತೆಗಿನ ಸಂವಾದದ ವೇಳೆ ಕುಟುಂಬದ ಸದಸ್ಯರು ಕಣ್ಣೀರಿಟ್ಟರು.ಇದನ್ನು ಓದಿ –ಬದುಕಿಗೊಂದು ದೀವಿಗೆ…. ಭಗವದ್ಗೀತೆ
ಸಂವಾದದಲ್ಲಿ ಆಮ್ಲಜನಕ ದುರಂತದಲ್ಲಿ ತಂದೆಯನ್ನು ಕಳೆದುಕೊಂಡ ಸಂತ್ರಸ್ತರು ಮಗುವೊಂದು ಅಳುತ್ತಾ ಮಾತನಾಡಿ, ನಮ್ಮ ಅಪ್ಪ ಇದ್ದಾಗ ನಾನು ಏನೇ ಕೇಳಿದರೂ ತಂದು ಕೊಡುತ್ತಿದ್ರು. ನಮ್ಮ ಅಪ್ಪ ತೀರಿ ಹೋದ್ರು. ನಮ್ಮ ಅಮ್ಮಗೆ ಏನು ತೆಗೆದುಕೊಡುವುದಕ್ಕೆ ಆಗ್ತಿಲ್ಲ.
ಅಪ್ಪನನ್ನು ಡಾಕ್ಟರ್ ಗಳೆ ಸಾಯಿಸಿದ್ದು, ಆದ್ರೆ ನಾನು ಡಾಕ್ಟರ್ ಓದಿ ಜನಗಳ ಸೇವೆ ಮಾಡ್ತೀನಿ ಅಂತಾ ರಾಹುಲ್ ಗಾಂಧಿ ಮುಂದೆ ಅಳಲು ತೋಡಿಕೊಂಡಳು.
ಸರ್ಕಾರ ಸಹಾಯ ಮಾಡಬಹುದಿತ್ತು. ನಾವು ಪಕ್ಷವಾಗಿ ಸಹಾಯ ಮಾಡಬೇಕು. ಮುಂದೆ ಸರ್ಕಾರ ಬರುತ್ತದೆ ಪರಿಹಾರ ಕೊಡಲು ಯತ್ನಿಸುತ್ತೇವೆ.
ರಾಹುಲ್ ಗಾಂಧಿ ಮಾತುಗಳನ್ನು ಕನ್ನಡಕ್ಕೆ ಭಾಷಾಂತರಿಸುವ ವೇಳೆ ಸ್ವತಃ ಡಿಕೆ ಶಿವಕುಮಾರ್ ಮಗುವಿನ ಅಳು ನೋಡಿ ಕಣ್ಣೀರಿಟ್ಟರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು