ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾವಾರು ನಾಯಕರ ಹಾಗೂ 18 ಜನರ ಪ್ರಚಾರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯಿಂದ ಹಿರಿಯ ಕಾಂಗ್ರೆಸ್ಸಿಗ ಆರ್ ವಿ ದೇಶಪಾಂಡೆ ಅವರನ್ನು ಕೈ ಬಿಡಲಾಗಿದೆ.
7 ಲೋಕಸಭಾ ಕ್ಷೇತ್ರ ಗಳ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ 18 ಸದಸ್ಯರ ಸಮಿತಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಭಾನುವಾರ ಪ್ರಕಟಿಸಿದರು. ಹೆಣ್ಣು ಮಕ್ಕಳನ್ನು ಕಂಡ್ರೆ ಗೌರವ ಇದೆ ಅದನ್ನೇ
ಬಂಡವಾಳ ಮಾಡ್ಕೋಬೇಡಿ: ಸಂಸದೆ ಸುಮಲತಾಗೆ ನಿಖಿಲ್ ಎಚ್ಚರಿಕೆ
ಕ್ಷೇತ್ರವಾರು ಕಾಂಗ್ರೆಸ್ ನಾಯಕರ ಪಟ್ಟಿ ಹೀಗಿದೆ :
- ಚಾಮರಾಜನಗರ – ಆರ್
ಧ್ರುವ ನಾರಾಯಣ - ಮೈಸೂರು – ಹೆಚ್ ಸಿ ಮಹದೇವಪ್ಪ
- ಮಂಡ್ಯ – ಎನ್ ಚಲುವರಾಯಸ್ವಾಮಿ
- ತುಮಕೂರು – ಡಾ ಜಿ ಪರಮೇಶ್ವರ್
- ಚಿತ್ರದುರ್ಗ ಮತ್ತು ದಾವಣಗೆರೆ- ಸಲೀಂ ಅಹಮ್ಮದ್
- ಬಳ್ಳಾರಿ – ಎಂ ಬಿ ಪಾಟೀಲ್
- ರಾಯಚೂರು – ಈಶ್ವರ್ ಖಂಡ್ರೆ
- ಸಾಮಾಜಿಕ ಜಾಲ ತಾಣದ ಮುಖ್ಯಸ್ಥರಾಗಿ ಪ್ರಿಯಾಂಕ್ ಖರ್ಗೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು