ಬೀದರ್ ನ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ (66 ) ಬೆಂಗಳೂರಿನಲ್ಲಿ ಗುರುವಾರ ನಿಧನರಾದರು
ಕಳೆದ 24 ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಾಸಕರು ನಿಮೋನಿಯಾದಿಂದಲೂ ಬಳಲುತ್ತಿದ್ದ ರು. ಕೊರೋನಾ ಪಾಸಿಟಿವ್ ಬಂದ ನಂತರ ಉಸಿರಾಟದ ತೊಂದರೆ ಅನುಭವಿಸಿದರು. ಕೃತಕ ಉಸಿರಾಟ ವ್ಯವಸ್ಥೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೇ ಇಂದು ಕೊನೆಯುಸಿರೆಳೆದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು