ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪರಿಷತ್ ಚುನಾವಣೆಗೆ ಸೂರಜ್ ರೇವಣ್ಣ ಸ್ಪರ್ಧೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ ನ್ಯಾ.ಎಂ.ನಾಗಪ್ರಸನ್ನ ಏಕಸದಸ್ಯ ಪೀಠ ಆದೇಶ ನೀಡಿದೆ.
ಕುಂದೂರು ಗ್ರಾಪಂ ಸದಸ್ಯ ಹರೀಶ್ ಕೆ. ಎಲ್. ಡಾ. ಸೂರಜ್ ರೇವಣ್ಣ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದರು.
ಈಗಾಗಲೇ ಚುನಾವಣೆ ಘೋಷಣೆಯಾಗಿದೆ. ಈಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.
ಹಾಸನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ಕಣಕ್ಕಿಳಿದಿದ್ದಾರೆ.
ಸೂರಜ್ ರೇವಣ್ಣ ಮದುವೆ ಆಗಿದ್ದರೂ ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿಲ್ಲ. ನಾಮಪತ್ರದಲ್ಲಿ ಮದುವೆಯ ವಿಚಾರವನ್ನು ಮುಚ್ಚಿಟ್ಟಿದ್ದಾರೆ. ಕಾನೂನಿನ ಪ್ರಕಾರ ಮದುವೆ ವಿಚಾರ ಉಲ್ಲೇಖಿಸಬೇಕು. ಡಾ. ಸೂರಜ್ ರೇವಣ್ಣ ನಾಮಪತ್ರ ತಿರಸ್ಕಾರ ಮಾಡಬೇಕು, ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿ ಸಲ್ಲಿಕೆ ಆಗಿತ್ತು. ಇದರ ವಿಚಾರಣೆ ನಡೆಸಿದ್ದ ಕೋರ್ಟ್, ನಾಮಿನೇಷನ್ ತಿರಸ್ಕರಿಸಲು ನಿರಾಕರಿಸಿದೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment