ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್.
IPL ಸೀಸನ್ 2022 ನ ಮುಂಬೈ ನ ವಾಂಖೇಡಿ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 193 ರನ್ ಗಳ ಬಿಗ್ ಟಾರ್ಗೆಟ್ ನೀಡಿದೆ.
38 ಬಾಲ್ನಲ್ಲಿ ಬರೋಬ್ಬರಿ 48 ರನ್ ಸಿಡಿಸಿ ಕ್ಯಾಚ್ ನೀಡಿ ಔಟಾದರು. ಈ ಪೈಕಿ 4 ಫೋರ್, 2 ಸಿಕ್ಸರ್ ಬಾರಿಸಿ ಬೌಲರ್ಸ್ ಬೆವರಿಳಿಸಿದರು.
ಬೆಂಗಳೂರು ಭಾರೀ ಸಂಕಷ್ಟದಲ್ಲಿದ್ದಾಗಲೇ 126 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು.
ಕೊನೆಯವರೆಗೂ ಕ್ರೀಸ್ನಲ್ಲೇ ನಿಂತ ಫಾಫ್ ಡುಪ್ಲೆಸಿಸ್ 8 ಫೋರ್, 2 ಸಿಕ್ಸರ್ ಜತೆಗೆ 50 ಬಾಲ್ನಲ್ಲಿ 73 ರನ್ ಸಿಡಿಸಿದರು. ಮ್ಯಾಕ್ಸ್ವೆಲ್ 24 ಬಾಲ್ನಲ್ಲಿ 2 ಸಿಕ್ಸರ್, 3 ಫೋರ್ನಿಂದ 33 ರನ್ ಗಳಿಸಿದರು.
ಮಾಂತ್ರಿಕ ದಿನೇಶ್ ಕಾರ್ತಿಕ್, ಕೇವಲ 8 ಬಾಲ್ನಲ್ಲಿ 30 ರನ್ ಅಂದರೆ ಬರೋಬ್ಬರಿ 4 ಸಿಕ್ಸರ್, 1 ಬೌಂಡರಿ ಸಿಡಿಸಿದರು.
HRS ತಂಡ 14 ರನ್ ಗಳಿಗೆ 2 ವಿಕೆಟ್ ಪತನ :
ನಂತರ ಬ್ಯಾಟಿಂಗ್ ಆರಂಭಿಸಿದ ಹೈದ್ರಾಬಾದ್ ತಂಡ 3 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡ ಕಠಿಣ ಪರಿಸ್ಥಿತಿ ಎದುರಿಸುವ ಸ್ಥಿತಿ ಬಂದಿದೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್