ಶಿವಮೊಗ್ಗ : ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಸ್ಪರ್ಧೆಯ ನಡುವೆಯೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಈವರೆಗಿನ ಮತಏಣಿಕೆ ಮಾಹಿತಿಯಂತೆ ಬಿಜೆಪಿಯ ಬಿವೈ ರಾಘವೇಂದ್ರ ಅವರು 4,88,710 ಮತಗಳನ್ನು ಗಳಿಸಿದ್ದು ,ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 3,28,479 ಮತಗಳನ್ನು ಪಡೆದಿದ್ದಾರೆ.
ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ 17,867 ಮತಗಳನ್ನು ಗಳಿಸಿದ್ದಾರೆ.ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಭರ್ಜರಿ ಗೆಲುವು
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗಿಂತ 1,40,231 ಮತಗಳ ಮುನ್ನಡೆಯ ಮೂಲಕ ಗೆಲುವು ಸಾಧಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು