March 12, 2026

Newsnap Kannada

The World at your finger tips!

divya1

ಬಿಗ್ ಬಾಸ್ ಸ್ಪರ್ಧಿ ದಿವ್ಯ ಸುರೇಶ್ ಕುಡಿದ ಮತ್ತಿನಲ್ಲಿ ರಂಪಾಟ

Spread the love

ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್  ಬೆಂಗಳೂರಿನ ಬ್ರಿಗೇಡ್ ರೋಡ್‍ನಲ್ಲಿ ಕುಡಿದು ರಂಪಾಟ ಮಾಡಿದ ಘಟನೆ ಕಳೆದ ರಾತ್ರಿ ನಡೆದಿದೆ.

ಸ್ನೇಹಿತರ ಜೊತೆ ಇದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಗಲಾಟೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಪೊಲೀಸರು ಮತ್ತು ಮಾಧ್ಯಮಗಳು ಬರುತ್ತಿದ್ದಂತೆ ಕ್ಯಾಮೆರಾ ಕಂಡು ದಿವ್ಯ ಸುರೇಶ್ ಕಾಲ್ಕಿತ್ತರು.

ಪೊಲೀಸರು ದಿವ್ಯ ಸುರೇಶ್ ಜೊತೆ ಮಾತನಾಡುತ್ತಿದ್ದಂತೆ ಮಾಧ್ಯಮಗಳು ಕೂಡ ಸ್ಥಳಕ್ಕೆ ದಾವಿಸಿವೆ. ಈ ವೇಳೆ ದಿವ್ಯ ಸುರೇಶ್ ಕ್ಯಾಮೆರಾ ಕಂಡು ಆಟೋ ಹತ್ತಿ ತೆರಳಿದಿದ್ದಾರೆ.

ಬಿಗ್‍ಬಾಸ್ ಕನ್ನಡ ಸೀಸನ್ 8ರಲ್ಲಿ 6ನೇ ಸ್ಥಾನ ಪಡೆದುಕೊಂಡು ಮನೆಯಿಂದ ಹೊರ ಬಂದ ದಿವ್ಯಾ ಸುರೇಶ್ ಅವರು ಟಾಸ್ಕ್‌ಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕವೇ ಹೆಚ್ಚು ಜನಪ್ರಿಯವಾಗಿದ್ದರು.

error: Content is protected !!